ಬಿಬಿಎಂಪಿ ಕೇಂದ್ರ ಕಛೇರಿಯ ಡಾ. ರಾಜ್‌ಕುಮಾರ್ ಗಾಜಿನ ಮನೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂತಾರ ಚಿತ್ರದ ನಟಿ ಸಪ್ತಮಿಗೌಡರವರಿಗೆ ನಟಿ ರಮ್ಯರವರು ದಿಟ್ಟ ಮಹಿಳಾ ಪ್ರಶಸ್ತಿ ನೀಡಿ ಗೌರವಿಸಿದರು. ಹಾಸ್ಯ ನಟ ಸಾಧುಕೋಕಿಲ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಜಯರಾಮ್ ರಾಯಪುರ, ಬಿಬಿಎಂಪಿ ಅಧಿಕಾರಿ ಮತ್ತು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್, ಮತ್ತಿತರರು ಉಪಸ್ಥಿತರಿದ್ದರು.