ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ವಿಜಯಪೂರ ಇವರ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಬಾದಾಮಿ ತಾಲೂಕಿನ ಬೇಡರ ಬೂದಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಂಕ್ರಮ್ಮ ಸಿ.ಕುಬಸದ ಇವರಿಗೆ ರಾಜ್ಯಮಟ್ಟದ ವೀರರಾಣಿ ಕಿತ್ತೂರ ಚನ್ನಮ್ಮ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.