ಹುಬ್ಬಳ್ಳಿಯ ವಾರ್ಡ್ ನಂಬರ್ 43ರ ಟೀಚರ್ಸ್ ಕಾಲೋನಿ, ಪಾರಸವಾಡಿ ಹಾಗೂ ವಿನಯ ಕಾಲೋನಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಮಾಜಿ ಮುಖ್ಯಮಂತ್ರಿ, ಶಾಸಕರಾದ ಜಗದೀಶ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯರು, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.