ಅಂತಾರಾಷ್ಟ್ರೀಯ ಮಹಿಳೆ ದಿನಾಚರಣೆ ಪ್ರಯುಕ್ತ ಶಾಂತಿನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂಬ್ರಿಡ್ಜ್ ಆಸ್ಪತ್ರೆ ವೈದ್ಯೆ ಸೀಮಾ ಸಂದೀಪ್, ಹಲಸೂರು ಸಂಚಾರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಪೌರಕಾರ್ಮಿಕರಾದ ರಾಮಮ್ಮ ಅವರನ್ನು ಸನ್ಮಾನಿಸಲಾಯಿತು. ಮಾಜಿ ಮೇಯರ್ ಗೌತಮ್ ಕುಮಾರ್, ಮತ್ತಿತರರು ಭಾಗವಹಿಸಿದ್ದರು.