ಬಾಗಲಕೋಟೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಜಿಲ್ಲಾಡಳಿತ ಭವನದಲ್ಲಿರುವ ಆರೋಗ್ಯ ಇಲಾಖೆ ಸಭಾಭವನದಲ್ಲಿ ಜರುಗಿತು.