ಚನ್ನಮ್ಮನ ಕಿತ್ತೂರು ತಾಲೂಕಿನ ದೇವಗಾಂವ ಗ್ರಾಮದಲ್ಲಿ ಹೋಳಿ ಹಬ್ಬದ ಕಾಮಣ್ಣನ ಜಾತ್ರೆ ಸಂದರ್ಭದಲ್ಲಿ ಕುಸ್ತಿ ಸ್ಪರ್ಧೆ ಆಯೋಜಿಸಲಾಗಿತ್ತು. ಈ ವೇಳೆ ಕುಸ್ತಿಪಟುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.