ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸುವಂತೆ, ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡದ ಅಧಿಕಾರಿಗಳು ತೊಲಗುವಂತೆ ಒತ್ತಾಯಿಸಿ ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.