ಬೆಳಗಾವಿಯ ಬಸವೇಶ್ವರ ವೃತ್ತದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ವಗುರು ಬಸವಣ್ಣನವರ ನೂತನ ಮೂರ್ತಿ ಪ್ರತಿಷ್ಠಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಸ್ವಾಮೀಜಿಗಳು, ಸ್ಥಳೀಯ ಮುಖಂಡರುಗಳು ಇದ್ದಾರೆ.