ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವರು ಬುಧವಾರ ಬಾದಾಮಿ ಬನಶಂಕರಿದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.