ನಗರದ ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯ ನ್ಯಾನಪ್ಪನಹಳ್ಳಿಯಲ್ಲಿರುವ ಅರಳೀಕಟ್ಟೆ ಪೂಜಾ ಕಾರ್ಯಕ್ರಮದಲ್ಲಿ ಶಾಸಕ,ಸರ್ಕಾರಿ ಮುಖ್ಯ ಸಚೇತಕ ಎಂ.ಸತೀಶ್ ರೆಡ್ಡಿ ,ಅರಕೆರೆ ವಾರ್ಡ್ ಬಿಜೆಪಿ ಅಧ್ಯಕ್ಷ ಮಂಜುನಾಥ್ (ಮಂಜು) ಮತ್ತಿತರ ಮುಖಂಡರು ಭಾಗವಹಿಸಿದ್ದರು.