ನಟ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಕಂಠೀರವ ಸ್ಟುಡಿಯೋ ಬಳಿ ಅಭಿಮಾನಿಗಳಿಗೆ ಅನ್ನದಾನ ಏರ್ಪಡಿಸಲಾಗಿತ್ತು.