ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ವತಿಯಿಂದ ಟಿಕೆಟ್ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಉದಯ್ ಶಂಕರ್‌ರವರು ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮನವಿ ಸಲ್ಲಿಸಿದರು. ಕಾಂಗ್ರೆಸ್ ಮುಖಂಡರಾದ ಬಿ,ಎಸ್. ಪುಟ್ಟರಾಜು ಇದ್ದಾರೆ.