ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರವರ ೭೦ನೇ ಹುಟ್ಟುಹಬ್ಬದ ಪ್ರಯುಕ್ತ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ೨೦ ಮಂದಿ ಆದಿಜಾಂಬವ ಫಲಾನುಭವಿಗಳಿಗೆ ಎಲೆಕ್ಟ್ರಿಕಲ್ ಸ್ಕೂಟರ್ ಹಾಗೂ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಾಜಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು, ಬಿಜೆಪಿ ಉತ್ತರ ಘಟಕದ ಅಧ್ಯಕ್ಷ ನಾರಾಯಣಗೌಡ, ಅವಿನ್ ಆರಾಧ್ಯ ಮತ್ತಿತರರು ಇದ್ದಾರೆ,