ಸಾರಿಗೆ ಇಲಾಖೆ ವತಿಯಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ‘ವಿದ್ಯಾನಿಧಿ ಯೋಜನೆ’ಯಡಿ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಇಂದು ನಗರದ ಕಂಠೀರವ ಕ್ರೀಡಾಂಗಣದ ಬಳಿ ಚಾಲಕರೊಂದಿಗೆ ಮಾತನಾಡುತ್ತಿರುವುದು.