ಕೆಲಸದ ಅವಧಿ ಹೆಚ್ಚಳ ಮತ್ತು ಮಹಿಳೆಯರಿಗೆ ರಾತ್ರಿ ಪಾಳಿಗೆ ಅನುಮತಿ ಹಿಂಪಡೆಯುವಂತೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸದಸ್ಯರು, ಮಹಿಳೆಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.