ತಿಪಟೂರಿನ ಕೆ.ಆರ್. ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಾಸ್ಯ ಚಕ್ರವರ್ತಿ ನರಸಿಂಹರಾಜು ರಂಗಮಂದಿರವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಉದ್ಘಾಟಿಸಿದರು. ಚಿತ್ರ ಸಾಹಿತಿ ಸಿ.ವಿ. ಶಂಕರ್, ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ, ಗುಪ್ತ ಸುಬ್ಬಣ್ಣ, ತಿಪಟೂರು ಕೃಷ್ಣ ದಯಾನಂದ್ ಮತ್ತಿತರರು ಇದ್ದಾರೆ.