ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರ ಆರ್.ಟಿ. ನಗರ ಹೆಚ್.ಎಂ.ಟಿ. ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ನಿಗಮ ಮಂಡಳಿಯಿಂದ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಶಾಸಕ ಭೈರತಿ ಸುರೇಶ್‌ರವರು ಆದೇಶ ಪ್ರತಿ ಹಾಗೂ ಸವಲತ್ತುಗಳನ್ನು ವಿತರಣೆ ಮಾಡಿದರು. ಮಾಜಿ ಪಾಲಿಕೆ ಸದಸ್ಯರು, ಕಾಂಗ್ರೆಸ್ ಮುಖಂಡರು, ವಾರ್ಡ್ ಅಧ್ಯಕ್ಷರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.