ನಗರದ ಕಬ್ಬನ್ ಉದ್ಯಾನವನದ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಗೆ ನೂತನವಾಗಿ ನೇಮಕಗೊಂಡಿರುವ ಸಹಾಯಕ ಎಂಜಿನಿಯರ್, ಕಿರಿಯ ಇಂಜಿನಿಯರ್‌ಗಳಿಗೆ ಸಚಿವ ಸಿ.ಸಿ. ಪಾಟೀಲ್‌ರವರು ಆದೇಶ ಪತ್ರಗಳನ್ನು ನೀಡಿದರು. ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.