ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಗರದ ಫ್ರೀಡಂ ಪಾರ್ಕ್‌ನಲ್ಲಿಂದು ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದರು.