ನಗರದ ಹಳೇ ಹುಬ್ಬಳ್ಳಿಯಲ್ಲಿ ಶ್ರೀ ಜಂಗಮ ಕ್ಷೇಮಾಭಿವೃದ್ಧಿ ಸೇವಾ ಸಮೀತಿ ಇವರ ಸಹಯೋಗದಲ್ಲಿ ಹಿರಿಯ ತಾಯಂದಿರಿಗೆ ಗೌರವ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಯಿತು.