ಕರ್ನಾಟಕ ಗ್ರಾಮೀಣಾ ಬ್ಯಾಂಕಿನ ಕೃಷಿ ಸಾಲ ವಸೂಲಾತಿ ಪದ್ದತಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.