ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಆಚರಿಸಲಾಯಿತು.ಜಿಲ್ಲಾ ಅಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿ ಅಧೀಕ್ಷಕರ ಎಸ್.ವೈ.ಕೇಸರಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಇತರರು ಜಯಂತಿಯಲ್ಲಿ ಭಾಗಿಯಾಗಿದ್ದರು.