
ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಬರಹಗಾರ್ತಿ ಡಾ. ವೈದೇಹಿರವರಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರರವರು ‘ನೃಪತುಂಗ ಪ್ರಶಸ್ತಿ’ ನೀಡಿ ಗೌರವಿಸಿದರು. ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ, ಕೋಶಾಧ್ಯಕ್ಷ ಬಿ.ಎಂ. ಪಟೇಲ್ ಪಾಂಡು, ವ.ಚ. ಚನ್ನೇಗೌಡ, ಮತ್ತಿತರರು ಇದ್ದಾರೆ.