ಅಸ್ವಸ್ಥರಾಗಿರುವ ಮಾಜಿ ಸಚಿವ ಡಿ.ಬಿ. ಇನಾಮದಾರ ಅವರು ಶೀಘ್ರ ಗುಣಮುಖರಾಗಲೆಂದು ಚೆನ್ನಮ್ಮನ ಕಿತ್ತೂರಿನ ಚಿಕ್ಕನಂದಿಹಳ್ಳಿ ಬಸವೇಶ್ವರ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಾರ್ಥಿಸಿದರು.