ನಗರದ ಕಾಮಾಕ್ಷಿಪಾಳ್ಯ ಸಂಚಾರಿ ಪೋಲಿಸ್ ಠಾಣೆಯ ವ್ಯಾಪ್ತಿಯ ಕೆಎಲ್‌ಇ ಲಾ ಕಾಲೇಜು ಬಳಿಯ ಉಳ್ಳಾಲದ ರಿಂಗ್ ರಸ್ತೆಯಲ್ಲಿ ಸಿಮೆಂಟ್ ಇಟ್ಟಿಗೆ ತುಂಬಿದ ಲಾರಿಯೊಂದು ಮಗುಚಿ ಬಿದ್ದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ.