ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಕುಟುಂಬ ಸಮೇತರಾಗಿ ಇಂದು ಬೆಳಿಗ್ಗೆ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಯಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.