ಕಲಬುರಗಿ:ನಗರದ ಸಮೀಪದ ಸಿಂದಗಿ ಗ್ರಾಮದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ ಹಾಗೂ ‘ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’ ಇವುಗಳ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ‘ರೈತ ಮಹಿಳೆಯರ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಾಜು ಜಿ.ತೆಗ್ಗಳ್ಳಿ ಮಾತನಾಡಿದರು.