ನಗರದ ಮೂಡಲ ಪಾಳ್ಯದ ಜ್ಞಾನಸೌಧದ ಮುಂಭಾಗವಿರುವ ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ೧೧೬ನೇ ವರ್ಷದ ಜನ್ಮದಿನೋತ್ಸವ, ಗುರುವಂದನಾ ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ, ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವರುದ್ರ ಮಹಾ ಸ್ವಾಮೀಜಿ, ಶ್ರೀ ವಿ. ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷ ಶೈಲಜಾ ಸೋಮಣ್ಣ, ಜಯದೇವ ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್, ಮತ್ತಿತರರು ಭಾಗವಹಿಸಿದ್ದರು.