ಹುಬ್ಬಳ್ಳಿ ಕೆ.ಎಲ್.ಇ.ತಾಂತ್ರಿಕ ವಿಶ್ವವಿದ್ಯಾಲಯದ 2022 ರ ಘಟಿಕೋತ್ಸವವು ಇಲ್ಲಿನ ವಿದ್ಯಾನಗರದ ಕೆ.ಎಲ್.ಇ ಸಂಸ್ಥೆಯ ಪ್ರಭಾಞರ ಕೋರೆ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿತ ವಿಶ್ವವಿದ್ಯಾಲಯ ಕುಲಪತಿ ಪ್ರಭಾಕರ್ ಕೋರೆ, ಉಪ ಕುಲಪತಿ ಡಾ. ಅಶೋಕ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.