ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೆ.ಆರ್.ಪುರದ ಡಾ.ರಾಜ್ ಕುಮಾರ್ ಬಸ್ ನಿಲ್ದಾಣದಲ್ಲಿ ಡಾ.ಶ್ರೀ ಶಿವಕುಮಾರ ಸ್ವಾಮಿ ಸೇವಾ ಸಮಿತಿ ವತಿಯಿಂದ ಪುಷ್ಪ ನಮನ ಸಲ್ಲಿಸಲಾಯಿತು. ಮಾಜಿ ಪಾಲಿಕೆ ಸದಸ್ಯ ಎಸ್.ಜಿ.ನಾಗರಾಜ್, ಅಂತೋಣಿಸ್ವಾಮಿ, ಸಾಹುಕಾರ್ ಗಿರಿ,ಕೃಷ್ಣ, ರಮೇಶ್ ಇದ್ದರು.