ಸುದ್ದಿಚಿತ್ರ: ಮಹದೇವಪುರ ಕ್ಷೇತ್ರದ ಕಣ್ಣೂರು ಪಂಚಾಯತಿ ದಾಳಪ್ಪ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಕಣ್ಣೂರು ಪಂಚಾಯತಿ ಉಪಾಧ್ಯಕ್ಷ ಅಶೋಕ್, ಮುಖಂಡರಾದ ಬೈರತಿ ರಮೇಶ್ ಇದ್ದರು.