ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್‌ರವರ ೧೧೬ನೇ ಜನ್ಮದಿನಾಚರಣೆಯನ್ನು ಕೆಪಿಸಿಸಿ ಕಚೇರಿಯಲ್ಲಿಂದು ಆಚರಿಸಲಾಯಿತು. ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಕೃಷ್ಣಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ರಾಜ್‌ಕುಮಾರ್, ಪ.ಜಾ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೋಗಿಲು ಎಂ. ವೆಂಕಟೇಶ್, ಮತ್ತಿತರರು ಉಪಸ್ಥಿತರಿದ್ದರು.