ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾದ ಬಸವರಾಜ ತೇರದಾಳ್, ಅನಂತ್ ಕುಮಾರ್ ಬುಗಡಿ, ರೇವಣಸಿದ್ದಪ್ಪ ಹುಬ್ಬಳ್ಳಿ, ಹುಬ್ಬಳ್ಳಿಕರ್ ಹುಸೇನ್ ಬಾಷಾ ತಳೆವಾಡ ಮುಂತಾದವರು ಡಾ. ಬಾಬು ಜಗಜೀವನ್ ರಾಮ್ ರವರ ಜಯಂತಿ ಉತ್ಸವ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.