
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಪೆÇಲೀಸ್ ವರಿಷ್ಠಾಧಿಕಾರಿ ಲೋಕೇಶ ಬಿ.ಜಗಲಾಸರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಜೈನ್ ಸಮುದಾಯದ ಜಿಲ್ಲಾ ಅಧ್ಯಕ್ಷ ಅಶೋಕ ರೋಕಡೆ ಹಾಗೂ ಜೈನ್ ಸಮುದಾಯದ ಇತರ ಗಣ್ಯರು ಭಾಗಿಯಾಗಿದ್ದರು.