ಕಾನೂನು ಬಾಹಿರವಾಗಿ ಕಬಳಿಸಿರುವ ಬಲಾಢ್ಯರಿಂದ ದಲಿತರ ಭೂಮಿ ರಕ್ಷಿಸುವಂತೆ ಒತ್ತಾಯಿಸಿ, ಪಿಟಿಸಿಎಲ್ ಕಾಯ್ದೆಗೆ ಸುಗ್ರೀವಾಜ್ಞೆಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಸದಸ್ಯರು ೯೬ ದಿನಗಳಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸತ್ಯಾಗ್ರಹ ನಡೆಸುತ್ತಿದ್ದು, ಆಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆಸಿದ್ದಾರೆ.