ದೆಹಲಿಯಲ್ಲಿ ಬುಧವಾರ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಮುಂಚೂಣಿಯಲ್ಲಿರುವಂತೆ ತಿಳಿಸಿ ಶುಭ ಕೋರಿದ್ದಾರೆ.