ಕೋಲಾರದ ದೊಡ್ಡಪೇಟೆಯ ಲಕ್ಷ್ಮೀವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವ ವೈಭವದಿಂದ ನೆರವೇರಿತು. ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರಾದ ಅನಂತ ಕೃಷ್ಣಮೂರ್ತಿ, ಶೇಷಾದ್ರಿ, ಶ್ರೀನಿವಾಸ್ ಮತ್ತಿತರರು ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು.