ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಇಂದು ಹಾಸನದಲ್ಲಿರುವ ನಂದಿನಿ ಪಾರ್ಲರ್‌ಗೆ ಭೇಟಿ ನೀಡಿ ನಂದಿನಿ ಉತ್ಪನ್ನಗಳನ್ನು ಖರೀದಿಸಿ, ಪೇಡ ಸವಿಯುತ್ತಿರುವುದು. ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.