ಮಹದೇವಪುರ ಕ್ಷೇತ್ರದ ವರ್ತೂರಿನಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಮಧುರಶ್ರೀ ಕನ್ವೆನ್ಷನ್ ಸೆಂಟರ್‌ನ್ನು ಕೆಪಿಸಿಚಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿರವರು ಉದ್ಘಾಟಿಸಿದರು. ಮಾಜಿ ಬಿಬಿಎಂಪಿ ಸದಸ್ಯ ಉದಯಕುಮಾರ್, ಕಾಂಗ್ರೆಸ್ ಮುಖಂಡ ಎಂ.ಎ. ಕೃಷ್ಣಾರೆಡ್ಡಿ (ಕಿಟ್ಟಿ) ಎ. ಆನಂದ್, ಎಂ.ಸಿ.ಸಿ. ರವಿ ಮತ್ತಿತರರು ಇದ್ದಾರೆ.