ಮೇ ೧೦ ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಬಗ್ಗೆ ಇಂದು ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ನಡೆದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತೆ ತುಷಾರ್ ಗಿರಿನಾಥ್ ಮತ್ತಿತರರು ಭಾಗವಹಿಸಿದ್ದರು. ಐಟಿ-ಬಿಟಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಟೆಕ್ಕಿಗಳು, ಮತದಾನ ಮಾಡುವಂತೆ ಕೋರಿದರು.