ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೂತನ ನಿರ್ದೇಶಕ ವಿಶ್ವನಾಥ್ ಹಿರೇಮಠರವರನ್ನು ಕ.ರಾ.ರ.ಸಾ. ಸಂಸ್ಥೆ ಕನ್ನಡ ಕ್ರಿಯಾ ಸಮಿತಿ ಗೌರವಾಧ್ಯಕ್ಷ ಕಸಾಪದ ನಿಕಟಪೂರ್ವ ಅಧ್ಯಕ್ಷ ನಾಡೋಜ ಡಾ|| ಮನು ಬಳಿಗಾರ್‌ರವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ವ.ಚ.ಚನ್ನೇಗೌಡ ಉಪಸ್ಥಿತರಿದ್ದರು.