ನಗರದ ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಪಾಲಿಕೆ ಸದಸ್ಯೆ ಜಿ.ಅಮುಧಾ ಗೋಪಿಚಂದರ್‌ರವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಇಂದು ಬೆಳಿಗ್ಗೆ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.