ಬಾದಾಮಿ ಪಟ್ಟಣದ ನಂ.144 ಮತ್ತು 145 ನಂಬರಿಗೆ ಮತಗಟ್ಟೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಗೌತಮ ಬಿಗಾಡಿ ಭೇಟಿ ನೀಡಿ ಮತಗಟ್ಟೆಯಲ್ಲಿ ಮತದಾನಕ್ಕೆ ತಯಾರಿ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಹಶೀಲದಾರ ಜೆ.ಬಿ.ಮಜ್ಜಗಿ, ತಾ.ಪಂ.ಇಒ ಮಲ್ಲಿಕಾರ್ಜುನ ಕಲಾದಗಿ, ಕೃಷಿ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ ಹಾಜರಿದ್ದರು.