ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ, ನಗರದ ಹಳೇ ಹುಬ್ಬಳ್ಳಿ ವೃತ್ತದಲ್ಲಿ ಶೆಟ್ಟರ್ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.