ನಗರದ ಎಂಬೇಸಿ ಟೆಕ್ ವಿಲೇಜ್ ಫುಡ್ ಕೋರ್ಟ್‌ನಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನ ಹಾಗೂ ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮತ್ತು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್‌ರವರು ಮಾತುಕತೆ ನಡೆಸಿದರು.