ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್‌ರವರು ಇಂದು ಬೆಳಿಗ್ಗೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.