ಶಾಸಕ ನೆಹರು ಓಲೆಕಾರರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅವರ ಬೆಂಬಲಿಗರು ಇಂದು ಹಾವೇರಿಯ ಹೊಸಮನಿ ಸಿದ್ದಪ್ಪ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದರು.