ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಪಂಚಾಯತ ಹುಬ್ಬಳ್ಳಿ, ತಾಲೂಕು ಸ್ವೀಪ್ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುಬ್ಬಳ್ಳಿ ಶಹರ ವತಿಯಿಂದ ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನದ ಕುರಿತು ಮತದಾರರಲ್ಲಿ ಅರಿವು ಮೂಡಿಸಲಾಯಿತು. ಅಧಿಕಾರಿಗಳು ಉಪಸ್ಥಿತರಿದ್ದರು.