ಲಕ್ಷ್ಮೇಶ್ವರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕ ಆಡಳಿತ ವತಿಯಿಂದ ಭಾರತರತ್ನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 132 ನೇ ಜಯಂತೋತ್ಸವದ ಅಂಗವಾಗಿ ಅವರ ಭಾವಚಿತ್ರಕ್ಕೆ ತಹಸಿಲ್ದಾರ್ ಕೆ ಆನಂದ್ ಸಿಂಗ್ ಶೀಲ್ ಅವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಬಿ. ಎಂ. ಕಾತ್ರಳ ಸೇರಿದಂತೆ ಸಿಬ್ಬಂದಿ ವರ್ಗದವರು ವಿವಿಧ ಇಲಾಖೆಗಳ ಮುಖ್ಯಸ್ಥರು ಇದ್ದರು.