ಶಿರಸಿಯಲ್ಲಿಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ನಿವಾಸಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಶಾಸಕ ಸ್ಥಾನಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದರು.